Published On: Thu, Oct 18th, 2018

ರಾಷ್ಟ್ರೀಯ ಬಸವ ಪ್ರತಿಷ್ಠಾನ(ರಿ) ಹಾಗೂ ದಿವ್ಯಜ್ಯೋತಿ ಸೇವಾ ಟ್ರಸ್ಟ್ ನ

Share This
Tags
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಸ್ಥೆಯ ಗೌರವಾಧ್ಯಕ್ಷರು ಹಾಗೂ ನಿವೃತ್ತ ಪೊಲೀಸ್  ಆಯುಕ್ತರು ಹಾಗೂ ಅಧ್ಯಕ್ಷರಾದ ಡಾ. ಸುರೇಶ್ ಸಾಮಾಜಿಕ ಸಮಾನತೆ ಜಾತ್ಯತೀತ ಪರಿಕಲ್ಪನೆ ಹಾಗೂ ಲಿಂಗ ಸಮಾನತೆಯನ್ನು ಸಾರುವ ದೃಷ್ಟಿಯಿಂದ ರಾಷ್ಟ್ರೀಯ ಬಸವ ಪ್ರತಿಷ್ಠಾನ ಹಾಗೂ ದಿವ್ಯ ಜ್ಯೋತಿ ಸೇವಾ ಟ್ರಸ್ಟ್ ನ ಸಹಭಾಗಿತ್ವದಲ್ಲಿ ದಿನಾಂಕ 26/10/2018ರ ಶುಕ್ರವಾರ ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈ ನಗರದ ಬಿಲ್ವ ಇಂಡಿಯನ್ ಶಾಲೆಯಲ್ಲಿ ಯು.ಎ.ಇ ನ ಎಲ್ಲಾ ಕನ್ನಡ ಪರ ಸಂಘಟನೆಗಳ ಸಹಭಾಗಿತ್ವದೊಂದಿಗೆ ಅಂತಾರಾಷ್ಟ್ರೀಯ ವಚನ ಸಾಹಿತ್ಯ ಸಮ್ಮೇಳನ ನಡೆಯಲಿದೆ. 
ಪರಮಪೂಜ್ಯ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮವನ್ನು  ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ,  ಬೋಪಯ್ಯ. ಶ್ರೀ ಶಶಿಧರ ರತ್ನಾಕರ್ ಮಂಜುನಾಥ್. ಡಾ. ವೀಣಾ ಅಶೋಕ, ಹಾಗೂ ಡಾ. ಜ್ಯೋತಿ ಉಪಸ್ಥಿತರಿದ್ದರು.

About the Author

-

Powered By Indic IME